‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ
ಸಮಗ್ರ ನ್ಯೂಸ್: ದೇವೆಗೌಡರು ದೆಹಲಿಗೆ ತೆರಳಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆಯೋ, ಇಲ್ಲವೋ ಅದು ಮಾಧ್ಯಮದವರು ಹೇಳುತ್ತಿರುವುದು ನಿಮಗೆ ಗೊತ್ತಿರುವ ವಿಷಯ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಜೆಡಿಎಸ್‌ನ ಎಚ್.ಡಿ.ರೇವಣ್ಣ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಭೇಟಿ ನೀಡಿದ್ದ ಅವರು ಶ್ರೀ ದೇವರ ದರುಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ. ಮುಂದೆ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ. ಇವತ್ತೇ ಮುಗಿದು ಹೋಗಲ್ಲ. ದೇವೆಗೌಡರು, ಕುಮಾರಣ್ಣ ಎಲ್ಲರೂ […]
‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ Read More »









