ಹಿಜಾಬ್ ಗೆ ನ್ಯಾಯ ಒದಗಿಸುತ್ತೇವೆ: ಯು.ಟಿ. ಖಾದರ್
ಸಮಗ್ರ ನ್ಯೂಸ್: ಶಾಲಾ ಕಾಲೇಜುಗಳ ಹಿಜಾಬ್ ನಿಷೇಧದ ವಿಚಾರ ಸುಪ್ರೀಂ ಕೋರ್ಟ್ನ ಮೆಟ್ಟಿಲಲ್ಲಿದೆ. ನ್ಯಾಯಾಲಯದ ತೀರ್ಪನ್ನು ಮರುಪರಿಶೀಲಿಸಿ ಆ ಪ್ರಕಾರ ಸಾಮರಸ್ಯ ಕಾಪಾಡುವಂತಹ ನಿರ್ಧಾರವನ್ನು ಹೊಸ ಸರ್ಕಾರ ತೆಗೆದುಕೊಳ್ಳಲಿದೆ’ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು. ಮಂಗಳವಾರ ಮುಸ್ಲೀಮರ ಶೇ 4ರಷ್ಟು ಮೀಸಲಾತಿ ರದ್ದತಿ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ ‘ಈ ವಿಚಾರದಲ್ಲಿ ಹಿಂದಿನ ಸರ್ಕಾರ ದುರುದ್ದೇಶಪೂರಿತ ಹಾಗೂ ರಾಜಕೀಯ ಪ್ರೇರಿತ ನಿರ್ಧಾರ ತೆಗೆದುಕೊಂಡಿದೆ. ಹಿಂದುಳಿದ ವರ್ಗದ ಒಳಮೀಸಲಾತಿ ಜಾರಿಗೆ ತರುವ ವರದಿಯನ್ನು ಪಡೆಯದೆ ಶಾಶ್ವತ ಸ್ಥಾನ ಕಲ್ಪಿಸಲು ಸರ್ಕಾರ […]
ಹಿಜಾಬ್ ಗೆ ನ್ಯಾಯ ಒದಗಿಸುತ್ತೇವೆ: ಯು.ಟಿ. ಖಾದರ್ Read More »










