ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ
ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಕುರಿತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್ ರವರ ಮನೆಗೆ ತೆರಳಿ ಫೇಸ್ಬುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು,ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು […]









