ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ?
ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರನ್ನು ಕರೆದು ಮಾತನಾಡಿದ್ದು ಅಲ್ಪಸಂಖ್ಯಾತರಿಗೆ ಪ್ರಮುಖ ಹುದ್ದೆ ನೀಡಬೇಕು ಎಂದು ರಾಹುಲ್ ಗಾಂಧಿ ತೀರ್ಮಾನಿಸಿದ್ದು ಸ್ಪೀಕರ್ ರಂತಹ ಪ್ರತಿಷ್ಠಿತ ಹಾಗು ಅತ್ಯಂತ ಜವಾಬ್ದಾರಿಯುತ ಹುದ್ದೆಗೆ ನೀವೇ ಸೂಕ್ತ ಎಂದು […]
ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಖಾದರ್ ಗೆ ಒಲಿಯುತ್ತಾ ಸಭಾಧ್ಯಕ್ಷ ಸ್ಥಾನ? Read More »










