ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ
ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಅವಮಾನಕರ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿ ಸಾಂತ್ವನ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಅವರು ಹಿಂದೂ ಯುವಕರ ಮೇಲೆ ಈ ರೀತಿ ದೌರ್ಜನ್ಯ ನಡೆದಿರುವುದು ಖಂಡನೀಯ. ಸರಕಾರ ಬದಲಾಗಿ ಎರಡೇ ದಿವಸದಲ್ಲಿ ಹೀಗಾದರೆ ಮುಂದಿನ ಐದು ವರ್ಷದಲ್ಲಿ ನಮ್ಮ ಯುವಕರು ಪರಿಸ್ಥಿತಿ ಏನಾಗಬಹುದು ಎಂಬುದು ಚಿಂತೆಯಾಗಿದೆ. ಹಿಂದುಗಳ […]
ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾದ ಭಾಗೀರಥಿ ಮುರುಳ್ಯ Read More »










