ನಾಲ್ಕು ಬಾರಿ ಸಿಎಂ, ಎರಡು ಬಾರಿ ಪಿಎಂ ಆಗಿರುವ ಮೋದಿ ಅಧಿಕಾರ ಬಿಟ್ಟು ಕೊಡ್ತಾರಾ? – ಶೆಟ್ಟರ್
ಸಮಗ್ರ ನ್ಯೂಸ್: ನಿವೃತ್ತರಾಗಿ ಎಂದು ಹೇಳುತ್ತಾರಲ್ಲಾ… 4 ಬಾರಿ ಸಿಎಂ, 2 ಬಾರಿ ಪ್ರಧಾನಮಂತ್ರಿಯಾಗಿರುವ ಮೋದಿಯವರು ಅಧಿಕಾರ ಬಿಟ್ಟುಕೊಡುತ್ತಾರೆಯೇ ಎಂದು ಬಿಜೆಪಿ ಮಾಜಿ ನಾಯಕ ಜಗದೀಶ್ ಶೆಟ್ಟರ್ ಅವರು ಗುರುವಾರ ಹುಬ್ಬಳ್ಳಿಯಲ್ಲಿ ಪ್ರಶ್ನಿಸಿದ್ದಾರೆ. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದಾರೆ, ಎರಡು ಬಾರಿ ಪ್ರಧಾನಮಂತ್ರಿಗಳಾಗಿದ್ದಾರೆ. ಈ ಹಂತದಲ್ಲಿ ಅವರು ಅಧಿಕಾರ ಬಿಟ್ಟುಕೊಡುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಪ್ರಹ್ಲಾದ್ ಜೋಶಿ ಅವರು ನಾನೇ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಎಂದು ಹೇಳುತ್ತಿದ್ದಾರೆ. ಈ ಹೇಳಿಕೆ ಏಣಿ ಹತ್ತಿಸಿ ನಿಚ್ಚಣಿಕೆ […]
ನಾಲ್ಕು ಬಾರಿ ಸಿಎಂ, ಎರಡು ಬಾರಿ ಪಿಎಂ ಆಗಿರುವ ಮೋದಿ ಅಧಿಕಾರ ಬಿಟ್ಟು ಕೊಡ್ತಾರಾ? – ಶೆಟ್ಟರ್ Read More »










