ಮತಎಣಿಕೆಗೆ ಕೌಂಟ್ ಡೌನ್| ಎಣಿಕೆ ಕೇಂದ್ರಗಳ ಸುತ್ತಮುತ್ತ ಟೈಟ್ ಸೆಕ್ಯೂರಿಟಿ
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ […]
ಮತಎಣಿಕೆಗೆ ಕೌಂಟ್ ಡೌನ್| ಎಣಿಕೆ ಕೇಂದ್ರಗಳ ಸುತ್ತಮುತ್ತ ಟೈಟ್ ಸೆಕ್ಯೂರಿಟಿ Read More »










