ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ
ಸಮಗ್ರ ನ್ಯೂಸ್: ರಜೆ ಅವಧಿಯಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಗಳ ಮನೆಗೆ ಬಂದಿದ್ದ ಸಹೋದರಿಯಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಳ್ಪ ಸಮೀಪದ ಕೇನ್ಯ ಗ್ರಾಮದಲ್ಲಿ ನಡೆದಿದೆ. ಮೇ.8ರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದ ದುರ್ದೈವಿಗಳು. ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ […]
ಕಡಬ: ನದಿಯಲ್ಲಿ ಮುಳುಗಿ ಸಹೋದರಿಯರಿಬ್ಬರು ದುರ್ಮರಣ| ಇಬ್ಬರ ಶವವೂ ಪತ್ತೆ; ಶೋಕಸಾಗರದಲ್ಲಿ ಕುಟುಂಬ Read More »










