ಮೈತ್ರಿಗೆ ಸಿದ್ಧ ಆದ್ರೆ ಷರತ್ತುಗಳು ಅನ್ವಯ – ಹೆಚ್ ಡಿಕೆ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಅತಂತ್ರ ಅನ್ನೋ ಸೂಚನೆ ಸಿಗುತ್ತಿದೆ. ಇದರ ಬೆನ್ನಲ್ಲೇ ಮೈತ್ರಿ ಮಾತು ಜೋರಾಗುತ್ತಿದೆ. ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ್ದ ಕುಮಾರಸ್ವಾಮಿ, ಇದೀಗ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಂಪೂರ್ಣ ಸ್ವಾತಂತ್ರವಿರಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಮೊದಲ ಕಂಡೀಷನ್ ಹಾಕಿದ್ದಾರೆ. ಈ ಮೂಲಕ ನಾನೇ ಸಿಎಂ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜೊತೆಗೆ ಇನ್ನೂ 9 ಕಂಡೀಷನ್ ಹಾಕಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ಡಿಕೆ […]
ಮೈತ್ರಿಗೆ ಸಿದ್ಧ ಆದ್ರೆ ಷರತ್ತುಗಳು ಅನ್ವಯ – ಹೆಚ್ ಡಿಕೆ Read More »










