ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ
ಸಮಗ್ರ ನ್ಯೂಸ್:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ನ.23ರಂದು ಪ್ರಕಟವಾಗಲಿದೆ.ಇಂದು ಬೆಳಗ್ಗೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳು ಮತ್ತು 2 ಲೋಕಸಭಾ ಸ್ಥಾನಗಳ ಉಪಚುನಾವಣೆ ಫಲಿತಾಂಶವೂ ಇಂದು ಬರಲಿದೆ. ಇವಿಎಂಗಳ ಎಣಿಕೆ ಬೆಳಗ್ಗೆ 8.30ಕ್ಕೆ ಆರಂಭವಾಗಿದೆ.ಮಹಾರಾಷ್ಟ್ರದಲ್ಲಿ ಒಂದು ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಪಡೆಯಬೇಕಿದೆ. ಅದರಂತೆ ಜಾರ್ಖಂಡ್‌ನಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕು. […]
ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ Read More »