ರಾಜಕೀಯ

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ನಾಗ್ರೋಟ ಉಪ ಚುನಾವಣೆಯಲ್ಲಿ ಬಿಜೆಪಿ ಉತ್ಕೃಷ್ಟ ಪ್ರದರ್ಶನ ನೀಡಿದೆ. ನಾಗ್ರೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವಯಾನಿ ರಾಣಾ 24,647 ಮತದ ಭಾರಿ ಅಂತರದ ಜಯ ಸಾಧಿಸಿದ್ದಾರೆ. ನಾಗ್ರೋಟ ಉಪ ಚುನಾವಣೆಯಲ್ಲಿ ಜಯದ ಸಂಭ್ರಮದಲ್ಲಿದ್ದ ದೇವಯಾನಿ ರಾಣಾ, “ನಮ್ಮ ಕುಟುಂಬದ ಪರಂಪರೆ, ಈ ಜನರ ಬೆಂಬಲ ಇಲ್ಲದೆ ಸಾಧ್ಯವಾಗಲಿಲ್ಲ” ಎಂಬ ಮಾತುಗಳಿಂದ ಭಾವುಕರಾಗಿದ್ದರು. ಇವರ ತಂದೆ ದೇವೇಂದ್ರ ಸಿಂಗ್ ರಾಣಾ ಈ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಅಕಾಲಿಕ ಮರಣದಿಂದ ಶಾಸಕ ಸ್ಥಾನ ತೆರವಾಗಿತ್ತು. ತೆರವಾಗಿರುವ […]

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ Read More »

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ

ಸಮಗ್ರ ನ್ಯೂಸ್: ಬಿಹಾರ ಚುನಾವಣಾ ಫಲಿತಾಂಶ ಶುಕ್ರವಾರ ಹೊರಬೀಳಲಿದ್ದು, ಇಡೀ ದೇಶದ ಗಮನವೇ ಬಿಹಾರದತ್ತ ನೆಟ್ಟಿದೆ. ಕಾಂಗ್ರೆಸ್‌ ಒಕ್ಕೂಟವಾದ ಇಂಡಿ ಅಲೈಯನ್ಸ್‌ ಹಾಗೂ ಬಿಜೆಪಿ ಒಕ್ಕೂಟವಾದ ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಕದನ ನಡೆದಿದ್ದು ಮತದಾರ ಯಾರಿಗೆ ಒಲಿದಿದ್ದಾನೆಂದು ಇಂದು ತಿಳಿಯಲಿದೆ. ಬಿಜೆಪಿ ಕಾಂಗ್ರೆಸ್‌ ಹೊರತುಪಡಿಸಿ ಪ್ರಶಾಂತ್‌ ಕಿಶೋರ್‌ ರ ಜನಸೂರಜ್‌ ಪಕ್ಷ ಹಾಗೂ ಅಸಾದುದ್ದೀನ್‌ ಓವೈಸಿ ನೇತೃತ್ವದ ಎಐಎಂಐಎಂ ಸಹ ಕಣಕ್ಕಿಳಿದಿದೆ. ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಪುತ್ರ ತೇಜಸ್ವಿ

ಇಂದು ಬಿಹಾರ ಚುನಾವಣೆ ಫಲಿತಾಂಶ ಪ್ರಕಟ| ಯಾರಿಗೆ ಒಲಿಯಲಿದೆ ಗದ್ದುಗೆ Read More »

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ

ಸಮಗ್ರ ನ್ಯೂಸ್: ”ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಹಿರಂಗವಾಗಿ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಸೇರಿ ಏಳೆಂಟು ‌ಹಿರಿಯ ಸಚಿವರು ಮುಖ್ಯಮಂತ್ರಿಯಾಗಲು ಆಸೆವ್ಯಕ್ತಪಡಿಸುತ್ತಿದ್ದಾರೆ‌. ಇದರ ಪರಿಣಾಮ ಆಡಳಿತದ ಮೇಲೂ ಬೀಳುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ‌. ವಿಜಯೇಂದ್ರ ಹೇಳಿದರು. ಭಾನುವಾರ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವೆಂಬರ್ ಕ್ರಾಂತಿ ಎಂದು ಬಿಜೆಪಿಯವರು ಹೇಳಿಲ್ಲ. ಆಡಳಿತ ಪಕ್ಷದ ಸಚಿವರೇ ಹೇಳಿದ್ದು’ ಎಂದ ಅವರು ‘ರಾಜ್ಯದಲ್ಲಿ ಅಭಿವೃದ್ಧಿ

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ Read More »

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ

ಸಮಗ್ರ ನ್ಯೂಸ್: ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಮೂರು ರಾಜ್ಯಸಭಾ ಸ್ಥಾನಗಳನ್ನು ಗೆದ್ದರೆ, ವಿರೋಧ ಪಕ್ಷ ಬಿಜೆಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ಕನೇ ಸ್ಥಾನದಲ್ಲಿ ಸತ್ಪಾಲ್ ಶರ್ಮಾ ಜಯಗಳಿಸುವುದರೊಂದಿಗೆ ಭಾರತೀಯ ಜನತಾ ಪಕ್ಷ ಒಂದು ರಾಜ್ಯಸಭಾ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಯಿತು. ಇದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷಕ್ಕೆ ಮಹತ್ವದ ಜಯವಾಗಿದೆ. ಈ ಮೂಲಕ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ

ಜಮ್ಮು – ಕಾಶ್ಮೀರ ರಾಜ್ಯ ಸಭಾ ಸ್ಥಾನಕ್ಕೆ ಚುನಾವಣೆ| ಅಚ್ಚರಿಯ ಒಂದು ಸ್ಥಾನ ಗೆದ್ದ ಬಿಜೆಪಿ; ಮೂರು ಸ್ಥಾನ ಪಡೆದುಕೊಂಡ ಎನ್ ಸಿ ಪಾರ್ಟಿ Read More »

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮ ಜಾರಿಯಾದರೆ RSS ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ Read More »

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್

ಸಮಗ್ರ ನ್ಯೂಸ್: ಸಹಕಾರ ಸಚಿವರಾಗಿದ್ದ ಕೆಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ ಹಿರಿಯ ಕಾಂಗ್ರೆಸ್ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ರಾಜು ಕಾಗೆ ಬದಲಾಗಿ ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಸಿಎಂ

ರಾಜಣ್ಣ ಬಳಿಕ ರಾಜುಕಾಗೆಗೆ ಶಾಕ್ ನೀಡಿದ ಹೈಕಮಾಂಡ್| ವಾ.ಕ. ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕೊಕ್ Read More »

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ

ಸಮಗ್ರ ನ್ಯೂಸ್: ಪುತ್ತೂರಿನ ದರ್ಬೆ ವೃತ್ತದ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡರೊಬ್ಬರಿಗೆ ಪುತ್ತಿಲ ಪರಿವಾರದ ಮುಖಂಡನಿಗೆ ಹಲ್ಲೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಿಂದೂ ಜಾಗರಣ ವೇದಿಕೆ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಈ ಹಲ್ಲೆ ನಡೆದಿರುವ ಹಿಂದೆ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕೈವಾಡವಿಲ್ಲ ಎಂದಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಹಿಂದೂ ಜಾಗರಣ ವೇದಿಕೆ ಈ ಹಲ್ಲೆ ವೈಯುಕ್ತಿಕ ವಿಚಾರವಾಗಿ ನಡೆದಿದೆ ಎಂದು ಪುತ್ತಿಲ ಪರಿವಾರದ ಮುಖಂಡರಿಂದ ಸ್ಪಷ್ಟನೆ ನೀಡಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಹಿಂದೂ

ಪುತ್ತೂರು: ಹಿಂದೂ ಕಾರ್ಯಕರ್ತನ‌ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ Read More »

ಜಗದೀಪ್‌ ಧನಕರ್‌ ರಾಜೀನಾಮೆ| ಸದ್ಯದಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ

ಸಮಗ್ರ ನ್ಯೂಸ್‌: ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ ಕರ್ ಅವರು ರಾಜೀನಾಮೆ ನೀಡಿರುವುದರಿಂದ, ಅವರ ಉತ್ತರಾಧಿಕಾರಿಯನ್ನು ನೇಮಿಸುವ ಚುನಾವಣೆಯನ್ನು ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಆದಷ್ಟು ಬೇಗ ನಡೆಸಬೇಕಾಗುತ್ತದೆ. ಸಂವಿಧಾನದ 68 ನೇ ವಿಧಿಯ ಷರತ್ತು 2 ರ ಪ್ರಕಾರ, ಉಪ ರಾಷ್ಟ್ರಪತಿ ಹುದ್ದೆಯಲ್ಲಿನ ಖಾಲಿ ಹುದ್ದೆಯನ್ನು ಭರ್ತಿ ಮಾಡಲು ಆ ಹುದ್ದೆಯಲ್ಲಿದ್ದವರು ಮರಣ ಹೊಂದಿದ್ದರೆ, ರಾಜೀನಾಮೆ ನೀಡಿದ್ದರೆ, ಪದಚ್ಯುತಗೊಳಿಸುವಿಕೆ ಅಥವಾ ಇನ್ಯಾವುದೇ ಕಾರಣದಿಂದಾಗಿ ತೆರವಾಗಿದ್ದರೆ ಚುನಾವಣೆಯನ್ನು ಆ ಹುದ್ದೆ ಖಾಲಿಯಾದ ನಂತರ ಆದಷ್ಟು ಬೇಗ ನಡೆಸಬೇಕಾಗುತ್ತದೆ.

ಜಗದೀಪ್‌ ಧನಕರ್‌ ರಾಜೀನಾಮೆ| ಸದ್ಯದಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ Read More »

ರಾಜ್ಯಕ್ಕಾಗಿ ಹೆಂಡತಿಯನ್ನೇ ಪಣವಿಡುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿಲ್ಲ – ಬಿ.ಕೆ ಹರಿಪ್ರಸಾದ್

ಸಮಗ್ರ ನ್ಯೂಸ್: ಬಿಜೆಪಿಯಲ್ಲಿ ಕಾರ್ಯಕರ್ತ ಸ್ಥಾನವೇ ಮುಖ್ಯ ಎನ್ನುವುದಾದರೇ ಪೇಮೆಂಟ್ ಸೀಟ್ ಪಡೆದು ರಾಜ್ಯಾಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದು ಯಾಕೆ ಬಿ ವೈ ವಿಜಯೇಂದ್ರ ಅವರೇ..? ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಾನು ಹಿಂಬಾಗಿಲಿನಿಂದ ವಿಧಾನಸಭೆಗೆ ಪ್ರವೇಶ ಮಾಡಿದ್ದು ನಿಜವೇ ಆಗಿದ್ದರೇ ನಿಮ್ಮ ತಂದೆ ಬಿ ಎಸ್ ಯಡಿಯೂರಪ್ಪನವರು ಶಿಕಾರಿಪುರದಲ್ಲಿ ಸೋತು ಸುಣ್ಣವಾಗಿ 2000ರಿಂದ 2004ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದದ್ದು ಹಿಂಬಾಗಿಲಿನಿಂದಲೊ ಅಥವಾ “ಶೋಭಾ”ಯಾತ್ರೆ ಮೂಲಕವೂ ರಾಜ್ಯದ

ರಾಜ್ಯಕ್ಕಾಗಿ ಹೆಂಡತಿಯನ್ನೇ ಪಣವಿಡುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿಲ್ಲ – ಬಿ.ಕೆ ಹರಿಪ್ರಸಾದ್ Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »