ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ ಎಐಸಿಸಿ ಅಧ್ಯಕ್ಷ ಖರ್ಗೆ
ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ […]
ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ ಎಐಸಿಸಿ ಅಧ್ಯಕ್ಷ ಖರ್ಗೆ Read More »










