ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿರುವ ಬೆನ್ನಲ್ಲೇ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಎಪಿಯು, ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಸ್ಟಾರ್ ಪ್ರಚಾರವನ್ನು ನಡೆಸಲಾಗುತ್ತಿದೆ. 40 ಸ್ಟಾರ್ ಪ್ರಚಾರಕರು ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ತಿಳಿಸಿದೆ. ಹೀಗಿದೆ ಎಎಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ:-ದೆಹಲಿ ಆಮ್ […]
ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ Read More »










