‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ – ಬಿ.ಎಸ್ ಯಡಿಯೂರಪ್ಪ ಘೋಷಣೆ
ಸಮಗ್ರ ನ್ಯೂಸ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು […]
‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ – ಬಿ.ಎಸ್ ಯಡಿಯೂರಪ್ಪ ಘೋಷಣೆ Read More »










