ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್
ಸಮಗ್ರ ನ್ಯೂಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ […]
ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್ Read More »