ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ
ಸಮಗ್ರ ನ್ಯೂಸ್: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್ಶೀಟ್ ಮಾರಾಟದ ನೆಪದಲ್ಲಿ ಬಂದ ಇಬ್ಬರು ಯುವಕರು ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಕೆಲವು ಕಾಂಗ್ರೆಸ್ ನಾಯಕರು ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳ ಪರವಾಗಿ ವಾದಿಸುತ್ತಿರುವುದು ಖಂಡನೀಯ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ. ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಕೆಲವು ಕಾಂಗ್ರೆಸ್ ನಾಯಕರು […]
ಕಾನೂನು ಕ್ರಮಕ್ಕೆ ಸೂಚಿಸಿದ ಸಚಿವ ಎಸ್.ಅಂಗಾರ| ಆರೋಪಿಗಳ ಪರ ವಾದಕ್ಕೆ ಖಂಡನೆ Read More »