ಭಾರತ್ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್
ಸಮಗ್ರ ನ್ಯೂಸ್: ಭಾರತ್ ಜೋಡೋ ಯಾತ್ರೆ ಯುಪಿಗೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕಿ ಮತ್ತು ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅದಕ್ಕೆ ಸೇರಿಕೊಂಡರು. ಈ ವೇಳೆ ವೇದಿಕೆ ಮೇಲೆಯೇ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಅಪ್ಪಿ ಮುತ್ತಿಟ್ಟಿದ್ದು, ವಿಡಿಯೋ ಸಧ್ಯ ವೈರಲ್ ಆಗ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಂಡು ಜನರನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ […]
ಭಾರತ್ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್ Read More »










