ತಾಕತ್ತಿದ್ದರೆ ಗುದ್ದಲಿ ಪೂಜೆ ದಿನವೇ ಕಾಮಗಾರಿ ಆರಂಭಿಸಿ| ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಅರಂತೋಡು- ಎಲಿಮಲೆ ರಸ್ತೆ ಕಾಮಗಾರಿಗೆ ಆಗ್ರಹ
ಸಮಗ್ರ ನ್ಯೂಸ್: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸುಳ್ಯ ತಾಲೂಕಿನ ಅರಂತೋಡು- ಅಡ್ತಲೆ- ಎಲಿಮಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕಳೆದ ಕೆಲ ತಿಂಗಳಿನಿಂದ ಮತದಾನ ಬಹಿಷ್ಕಾರ ನಿರ್ಧಾರ ಮಾಡಿ ಅಹವಾಲು ಸಲ್ಲಿಸುತ್ತಿದ್ದು, ಈ ಬೆನ್ನಲ್ಲೇ ಶಾಸಕ ಹಾಗೂ ಸಚಿವ ಎಸ್ .ಅಂಗಾರ ಕಾಮಗಾರಿ ಗುದ್ದಲಿ ಪೂಜೆಗೆ ದಿನ ನಿಗದಿ ಮಾಡಿದ್ದಾರೆ. ಆದರೆ ಇದಕ್ಕೆ ಸೆಡ್ಡು ಹೊಡೆದಿರುವ ನಾಗರಿಕ ಹಿತರಕ್ಷಣಾ ವೇದಿಕೆ ಗುದ್ದಲಿ ಪೂಜೆಗೆ ಗ್ರಾಮಸ್ಥರು ಮಾನ್ಯತೆ ನೀಡುವುದಿಲ್ಲ, ಒಂದು ವೇಳೆ ಗುದ್ದಲಿ ಪೂಜೆ […]










