‘ಸಿದ್ರಾಮುಲ್ಲಾ ಖಾನ್ v/s ಬೊಮ್ಮಾಯುಲ್ಲಾ ಖಾನ್’|ಸರಣಿ ಟ್ವೀಟ್ ನಲ್ಲಿ ಬಿಜೆಪಿ ನಾಯಕರಿಗೆ ಒಂದೊಂದು ಹೆಸರು
ಸಮಗ್ರ ನ್ಯೂಸ್: ಬಿಜೆಪಿ ನಾಯಕ ಸಿ.ಟಿ. ರವಿ ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ ಬೆನ್ನಿಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವೀಟ್ ವಾರ್ ಜೋರಾಗಿದೆ. ಅದಲ್ಲದೆ ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಒಂದೊಂದು ಹೆಸರನ್ನಿಟ್ಟು ಪ್ರಶ್ನಿಸಿದೆ. ನಿನ್ನೆಯಷ್ಟೇ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದು ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಇನ್ನು ಬಿಜೆಪಿ ಪಕ್ಷ ಕೂಡಾ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾಖಾನ್ […]










