ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ| ಅ.28ರಂದು ಅಧಿಕಾರ ಸ್ವೀಕಾರ
ಸಮಗ್ರ ನ್ಯೂಸ್: ಭಾರತ ಮೂಲದ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಕ್ (Rishi Sunak) ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದ ಮೊದಲ ಅನಿವಾಸಿ ಭಾರತೀಯ ಎನಿಸಿದ್ದಾರೆ. ರಿಷಿ ಸುನಕ್ ಅವರಿಗೆ 196 ಸಂಸದರ ಬೆಂಬಲ ಸಿಕ್ಕಿದ್ದು, ಪೆನ್ನಿ ಮೋರ್ಡಾಂಟ್ ಅವರಿಗೆ ಕೇವಲ 27 ಸಂಸದರು ಬೆಂಬಲ ನೀಡಿದ್ದರು. ಹಾಗಾಗಿ, ರಿಷಿ ಅವರನ್ನು ನೂತನ ಪ್ರಧಾನಿಯನ್ನಾಗಿ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 28ರಂದು ಪದಗ್ರಹಣ ಮಾಡಲಿದ್ದಾರೆ. ಲಿಜ್ ಟ್ರಸ್ […]
ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ| ಅ.28ರಂದು ಅಧಿಕಾರ ಸ್ವೀಕಾರ Read More »










