ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು
ಸಮಗ್ರ ನ್ಯೂಸ್: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. ರಾತ್ರಿ ಇಡೀ ಧರಣಿ ನಡೆಸಿದ ಸಚಿವ ಶ್ರೀರಾಮುಲು ಎಲ್.ಸಿ. ಕಾಲುವೆಯ ಪಿಲ್ಲರ್ ದುರಸ್ತಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಮಧ್ಯಾಹ್ನ 3 ಗಂಟೆಯಿಂದ ತಡರಾತ್ರಿವರೆಗೂ ಧರಣಿ ನಡೆಸಿದ್ದಾರೆ. ಅ. 13 ರಂದು ವೇದಾವತಿ ನದಿಗೆ ನಿರ್ಮಿಸಿದ ಸೇತುವೆಯ […]
ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು Read More »










