ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಲಿ : ಪಿಎಫ್ಐ
ಸಮಗ್ರ ನ್ಯೂಸ್: ಕರಾವಳಿಯಲ್ಲಿ ನಡೆದ ಯುವಕರ ಸರಣಿ ಕೊಲೆಗಳ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದು ಪಿಎಫ್ಐ ರಾಜ್ಯ ಕಾರ್ಯಕಾರಿಣಿ ಆಗ್ರಹಿಸಿದೆ. ಕರಾವಳಿ ಕರ್ನಾಟಕದಲ್ಲಿ ಕೆಲ ದಿನಗಳ ಹಿಂದೆ 10 ದಿನಗಳ ಅಂತರದಲ್ಲಿ ಮೂವರು ಯುವಕರ ಹತ್ಯೆ ನಡೆದಿದೆ. ಈ ಎಲ್ಲಾ ಕೊಲೆ ಪ್ರಕರಣಗಳನ್ನು ಸಮಾನವಾಗಿ ಹಾಗೂ ಗಂಭೀರವಾಗಿ ಪರಿಗಣಿಸಬೇಕಾಗಿದ್ದ ಬಿಜೆಪಿ ಸರಕಾರ ತನ್ನ ಪಕ್ಷದ ಕಾರ್ಯಕರ್ತನ ಕೊಲೆಗೆ ಮಾತ್ರ ಅತಿಯಾದ ಪ್ರಾಮುಖ್ಯತೆ ನೀಡುತ್ತಿದೆ ಮತ್ತು ಸಂಘ ಪರಿವಾರ ನಡೆಸಿದ ಅಮಾಯಕ ಮುಸ್ಲಿಮ್ ಯುವಕರ ಹತ್ಯೆ ಘಟನೆಗಳನ್ನು ಕ್ಷುಲ್ಲಕವಾಗಿ […]
ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಯಾಗಲಿ : ಪಿಎಫ್ಐ Read More »