ಕಾರ್ಯಕರ್ತರ ಸರಣಿ ಹತ್ಯೆ| ನಳಿನ್ ಕುಮಾರ್ ಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್?
ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಪ್ರಕರಣಗಳು ಬಿಜೆಪಿಯ ನೆಮ್ಮದಿಯನ್ನೇ ಕಸಿದುಕೊಂಡಿದೆ. ಹಿಂದುತ್ವಕ್ಕಾಗಿ ತಳಮಟ್ಟದಿಂದ ದುಡಿಯುವ ಕಾರ್ಯಕರ್ತರ ಹತ್ಯೆಯಿಂದ ಸಹಜವಾಗಿಯೇ ಕಾರ್ಯಕರ್ತರ ಆಕ್ರೋಶ ಹೆಚ್ಚಿದೆ. ಈ ಮಧ್ಯೆ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಸೇರಿದಂತೆ ಯಾವುದೇ ವಿಚಾರದಲ್ಲೂ ಶಾಂತಿ ಸುವ್ಯವಸ್ಥೆ ಹಾಗೂ ಕಾನೂನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಹಿಂದೂ ಕಾರ್ಯಕರ್ತರನ್ನು ಮುಟ್ಟಿ ನೋಡಿ ಎಂದ ಅಬ್ಬರಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇಲಂತೂ ವಿಶೇಷವಾಗಿ […]
ಕಾರ್ಯಕರ್ತರ ಸರಣಿ ಹತ್ಯೆ| ನಳಿನ್ ಕುಮಾರ್ ಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್? Read More »










