ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ?
ಸಮಗ್ರ ನ್ಯೂಸ್: ವಿಶ್ವದಲ್ಲಿ ಯುದ್ಧದ ಕಾರ್ಮೋಡ ಇದ್ದರೆ ನಮ್ಮ ಭಾರತ ದೇಶದಾದ್ಯಂತ ಹೋಳಿ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಜಾತಿ-ಮತ ಭೇದವಿಲ್ಲದೆ ಜನರು ಒಂದಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಿದ್ದಾರೆ. ವಸಂತ ಋತುವಿನ ಆಗಮನವನ್ನು ಸೂಚಿಸುವ ಈ ಹಬ್ಬವು ಚಳಿಗಾಲದ ಅಂತ್ಯವನ್ನು ಸಾರುತ್ತದೆ. ಹೋಳಿ ಆಚರಣೆ ಸಾಮಾನ್ಯವಾಗಿ ಎರಡು ಹಂತಗಳಲ್ಲಿ ನಡೆಯುತ್ತದೆ. ಮೊದಲ ದಿನ “ಹೋಲಿಕಾ ದಹನ” ನಡೆಸಿ ಕೆಟ್ಟದನ್ನು ನಾಶ ಮಾಡುವುದನ್ನು ಸಂಕೇತಿಸಲಾಗುತ್ತದೆ. ಎರಡನೇ ದಿನ ಜನರು ಬಣ್ಣಗಳನ್ನು ಎರಚಿಕೊಂಡು, ಪರಸ್ಪರ ಶುಭಾಶಯ ವಿನಿಮಯ […]
ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ? Read More »










