ಸಂಸ್ಕೃತಿ

ಮಾ.12 ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಸಪ್ತಪದಿ’ ಸಾಮೂಹಿಕ ವಿವಾಹ

ಸಮಗ್ರ ನ್ಯೂಸ್: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ. 12ರಂದು ಸರಳ ಸಾಮೂಹಿಕ ವಿವಾಹ “ಸಪ್ತಪದಿ’ ನಡೆಯಲಿದೆ. ವಿವಾಹವಾಗಲು ಬಯಸುವವರು ದೇವಸ್ಥಾನದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಭರ್ತಿ ಮಾಡಿ ಫೆ.15ರೊಳಗೆ ಮರಳಿಸಬೇಕು. ವಿವಾಹಕ್ಕೆ ಆಗಮಿಸುವ ಬಂಧುಗಳಿಗೆ, ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆ ಇರಲಿದೆ. ಹೆಚ್ಚಿನ ಮಾಹಿತಿಗೆ 08257-281224 ಕರೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ. ವರನಿಗೆ ಹೂವಿನ ಹಾರ, ಪಂಚೆ, ಅಂಗಿ, ಶಲ್ಯ, ಪೇಟ, ಬಾಸಿಂಗ ಇತ್ಯಾದಿಗಳಿಗಾಗಿ ದೇವಸ್ಥಾನದಿಂದ 5 ಸಾವಿರ […]

ಮಾ.12 ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಸಪ್ತಪದಿ’ ಸಾಮೂಹಿಕ ವಿವಾಹ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಹೊಸ ವರ್ಷದ ಮೊದಲ ವಾರ ಕಳೆದು ಇದೀಗ ಎರಡನೇ ವಾರಕ್ಕೆ ಕಾಲಿಡುತ್ತಿದ್ದೇವೆ, ಈ ಹೊಸ ವರ್ಷ ನಿಮ್ಮೆಲ್ಲರಿಗೂ ತುಂಬಾ ಚೆನ್ನಾಗಿರಲಿ. ಜ್ಯೋತಿಷ್ಯದ ಪ್ರಕಾರ ರಾಶಿಗಳಿಗೆ ತಕ್ಕಂತೆ ಮುಂದಿನ ವಾರ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯೋಣ ಬನ್ನಿ… ಮೇಷ ರಾಶಿ: ವಾರದ ಆರಂಭದಲ್ಲಿ ಸ್ವಲ್ಪ ವ್ಯಗ್ರ ಸ್ವಭಾವವಿರುತ್ತದೆ. ನಡವಳಿಕೆಯಲ್ಲಿ ಸ್ವಲ್ಪ ಆಲಸ್ಯವನ್ನು ಕಾಣಬಹುದು. ಯಾರೊಂದಿಗೂ ಕಠಿಣ ಮಾತುಗಳು ಬೇಡ. ಕೃಷಿಕರಿಗೆ ಉತ್ತಮ ಬೆಳೆ ಪಡೆಯುವ ಯೋಗವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡುವ ಅವಕಾಶ ದೊರೆಯುತ್ತದೆ. ಉಷ್ಣದಿಂದ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸುಳ್ಯ: ಧರ್ಮದಂಗಲ್ ನಡುವೆ ಮಿಂಚಿದ ಸೌಹಾರ್ದತೆಯ ಬೆಳಕು| ಅಯ್ಯಪ್ಪ ವೃತಧಾರಿ ಬಾಲಕನ ಕೈಹಿಡಿದು ದಾಟಿಸಿದ ಮುಸ್ಲಿಂ ಬಾಂಧವ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಆಗಾಗ್ಗೆ ಭುಗಿಲೇಳುವ ಹಿಂದೂ -ಮುಸ್ಲಿಂ ಕೋಮು ಸಂಘರ್ಷದ ನಡುವೆ ಧರ್ಮಕ್ಕೂ ಮಿಗಿಲಾದ ಸೌಹಾರ್ದತೆಯ ಘಟನೆಯೊಂದು ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಧರ್ಮದಂಗಲ್ ನ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಅಯ್ಯಪ್ಪ ಮಾಲಾಧಾರಿ ಪುಟ್ಟ ಬಾಲಕನ ಕೈ ಹಿಡಿದು ರಸ್ತೆ ದಾಟಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನುಷ್ಯತ್ವಕ್ಕಿಂತ ಮಿಗಿಲಾದ ಧರ್ಮವಿಲ್ಲ ಎಂಬುದನ್ನು ಸಾರಿ ಹೇಳುವಂತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಎಂಬಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆಯ ಸಂದೇಶ ಸಾರಿದ ವಿಶೇಷ ಘಟನೆ

ಸುಳ್ಯ: ಧರ್ಮದಂಗಲ್ ನಡುವೆ ಮಿಂಚಿದ ಸೌಹಾರ್ದತೆಯ ಬೆಳಕು| ಅಯ್ಯಪ್ಪ ವೃತಧಾರಿ ಬಾಲಕನ ಕೈಹಿಡಿದು ದಾಟಿಸಿದ ಮುಸ್ಲಿಂ ಬಾಂಧವ Read More »

ಇಂದು ‘ವೈಕುಂಠ ಏಕಾದಶಿ’| ಭಗವಂತನ ಅನುಗ್ರಹಕ್ಕಿದು ಸಕಾಲ

ಸಮಗ್ರ ನ್ಯೂಸ್: ಇಂದು ‘ವೈಕುಂಠ ಏಕಾದಶಿ’. ಹಲವು ದೇವಸ್ಥಾನಗಳಲ್ಲಿ ಭಕ್ತರು ಮುಂಜಾನೆಯಿಂದಲೇ ಸಡಗರದಿಂದ ಭಗವಂತನ ದರ್ಶನ ಪಡೆಯುತ್ತಿದ್ದಾರೆ. ಹಿಂದೂ ಪಂಚಾಂಗದ ಪ್ರಕಾರ ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಏಕಾದಶಿ ದಿನವನ್ನು ‘ವೈಕುಂಠ ಏಕಾದಶಿ’ ಎನ್ನುತ್ತಾರೆ. ಈ ಏಕಾದಶಿ ಅತಿ ವಿಶೇಷವಾದದ್ದು. ಏಕೆಂದರೆ ಅಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆಯಿದೆ ಹಾಗೂ ಶ್ರೀಮನ್ನಾರಾಯಣನು ಮುಕ್ಕೋಟಿ ದೇವತೆಗಳಿಗೆ ದರ್ಶನ ಕೊಡುವ ದಿನವೂ ಆಗಿದ್ದರಿಂದ ಇದನ್ನು ‘ಮುಕ್ಕೋಟಿ ಏಕಾದಶಿ’ ಎಂತಲೂ ಕರೆಯುವರು. ವೈಕುಂಠ ಏಕಾದಶಿ ದಿನ ವಿಷ್ಣು ದೇವಾಲಯಗಳಲ್ಲಿ ಈಶಾನ್ಯದ

ಇಂದು ‘ವೈಕುಂಠ ಏಕಾದಶಿ’| ಭಗವಂತನ ಅನುಗ್ರಹಕ್ಕಿದು ಸಕಾಲ Read More »

ದ್ವಾದಶ ರಾಶಿಗಳ ವರ್ಷ ಭವಿಷ್ಯ| 2023ರಲ್ಲಿ ರಾಶಿಗಳ ಗೋಚಾರ ಫಲವೇನು?

ಸಮಗ್ರ ನ್ಯೂಸ್: ನೋಡನೋಡುತ್ತಲೇ ಹೊಸ ಇಸವಿಯತ್ತ ಹೆಜ್ಜೆ ಹಾಕಿದ್ದೇವೆ. ಕ್ಯಾಲೆಂಡರ್ ಬದಲಾದಂತೆ ನಮ್ಮ ಮನಸ್ಥಿತಿಗಳೂ ಬದಲಾಗಬೇಕಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಎರಡೂವರೆ ವರ್ಷಕ್ಕೊಮ್ಮೆ ಶನಿಗ್ರಹವು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪಲ್ಲಟವಾಗುತ್ತದೆ. ಈ ವರ್ಷ ಶನಿ ಸಂಚಾರವು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಶಿಗಳ ಫಲಾಫಲ ಬದಲಾಗಲಿದೆ. ಶನಿ ಗ್ರಹವು ಜನವರಿ 1, 2023ರಿಂದ ಜನವರಿ 17, 2023ರ ತನಕ ಮಕರ, ಜನವರಿ 17, 2023ರಿಂದ ಡಿಸೆಂಬರ್ 31, 2023ರ ತನಕ ಕುಂಭ ರಾಶಿಯಲ್ಲಿ ಸಂಚಾರ ನಡೆಸಲಿದೆ. ಗುರು ಗ್ರಹವು

ದ್ವಾದಶ ರಾಶಿಗಳ ವರ್ಷ ಭವಿಷ್ಯ| 2023ರಲ್ಲಿ ರಾಶಿಗಳ ಗೋಚಾರ ಫಲವೇನು? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: 2022ರ ಕೊನೆಯ ವಾರದಲ್ಲಿ ಇದ್ದೇವೆ. ಈ ವರ್ಷದಲ್ಲಿ ನಿಮ್ಮ ಜೀವನದಲ್ಲಿ ನಡೆದ ಒಳ್ಳೆಯ ಘಟನೆಗಳನ್ನು ನೆನಪಿನಲ್ಲಿಡಿ, ಕೆಟ್ಟ ಘಟನೆಗಳಿಂದ ಬದುಕಿನ ಪಾಠವನ್ನು ಕಲಿಯೋಣ ಎಂದು ಹೇಳುತ್ತಾ, ಜ್ಯೋತಿಷ್ಯ ಪ್ರಕಾರ ವರ್ಷದ ಕೊನೆಯ ವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ಹೇಳಲಾಗಿದೆ, ನಿಮ್ಮ ರಾಶಿಫಲ ಹೇಗಿದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ… ಮೇಷ ರಾಶಿ:ಈ ವಾರ ನಿಮಗೆ ಉತ್ತಮವಾಗಿದೆ. ಈ ಸಮಯದಲ್ಲಿ ನಿಮ್ಮ ಕೆಲವು ದೊಡ್ಡ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ವಾರದ ಕೊನೆಯಲ್ಲಿ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ಡಿಸೆಂಬರ್‌ 18ರಿಂದ ಡಿಸೆಂಬರ್‌ 24ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ ರಾಶಿ: ಈ ವಾರ ನಿಮ್ಮ ನಿರೀಕ್ಷೆಯಂತೆಯೇ ಮುಂದುವರಿಯಲಿದೆ. ವಾರದ ಆರಂಭದಲ್ಲಿ ನೀವು ಯಾವುದಾದರೂ ದೂರದ ಸ್ಥಳಕ್ಕೆ ಹೋಗಬಹುದು. ಯಾವುದಾದರೂ ಪರದೇಶದಿಂದ ಒಂದಷ್ಟು ಒಳ್ಳೆಯ ಮಾಹಿತಿಯನ್ನು ಪಡೆಯಬಹುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ

ಸಮಗ್ರ ನ್ಯೂಸ್: ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿಂದ ವರದಿಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ ಆರಾಧನೆಯಿಲ್ಲದೆ ಪಾಳುಬಿದ್ದಿದ್ದ ದೇವಸ್ಥಾನವಾಗಿದೆ. ಪೂಜೆಯಿಲ್ಲದೆ ಇದ್ದ ದೇವಸ್ಥಾನದಿಂದ ಗ್ರಾಮಸ್ಥರಿಗೆ ಸಮಸ್ಯೆ ಎದುರಾಗಿತ್ತು, ಆನಾರೋಗ್ಯ ಮತ್ತು ಇತರ ಸಮಸ್ಯೆಗಳಿಂದ ಕಂಗೆಟ್ಟಿದ್ದ ಗ್ರಾಮದ ಜನರು ಇತ್ತೀಚೆಗೆ ಕ್ಷೇತ್ರದ ಪುನರುಜ್ಜೀವನಕ್ಕೆ ಗ್ರಾಮಸ್ಥರು ಮನಸ್ಸು ಮಾಡಿದ್ದರು. ದೈವಜ್ಞರ ಮೂಲಕ ಅಷ್ಟಮಂಗಲ ಪ್ರಶ್ನೆ ಇಟ್ಟಿದ್ದ

ಬೆಳ್ತಂಗಡಿ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ Read More »

ಕೊಟ್ಟಿಗೆಹಾರ: ಕ್ರಿಸ್ಮಸ್ ಆಚರಣೆಗೆ ಸಂಭ್ರಮದ ಚಾಲನೆ|ಸಾಂತಾ ಕ್ಲಾಸ್ ಹೊತ್ತು ತಂದ ಕ್ರಿಸ್ಮಸ್ ಸಂದೇಶ

ಸಮಗ್ರ ನ್ಯೂಸ್: ಡಿಸೆಂಬರ್25 ರಂದು ನಡೆಯಲಿರುವ ಕ್ರಿಸ್ಮಸ್ ಹಬ್ಬ ಆಚರಣೆಗೆ ಹನ್ನೆರಡು ದಿನಗಳ ಮೊದಲೇ ಬಣಕಲ್,ಕೊಟ್ಟಿಗೆಹಾರ,ಬಾಳೂರು,ಜಾವಳಿ,ಕೆಳಗೂರು,ಕೂವೆ ಸೇರಿದಂತೆ ಹಲವೆಡೆ ಕ್ರಿಸ್ಮಸ್ ಸಂಭ್ರಮ ಕಳೆಗಟ್ಟುತ್ತದೆ. ಸಾಂತಾ ಕ್ಲಾಸ್ ಕ್ರೈಸ್ತರ ಮನೆಮನೆಗಳಿಗೆ ಕ್ರಿಸ್ಮಸ್ ಸಂದೇಶ ಹೊತ್ತು ತಂದಂತೆ ಭಾಸವಾಯಿತು. ಪ್ರತಿನಿತ್ಯವೂ ಕ್ರಿಶ್ಚಿಯನ್ ಸಮುದಾಯದವರು ಮನೆಮನೆಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿ ಕ್ರಿಸ್ತನು ಲೋಕಕ್ಕೆ ಆಗಮನ ಕಾಲದ ಸುವಾರ್ತೆಯನ್ನು ಪ್ರತಿ ಕುಟುಂಬದವರಿಗೆ ಸಾರಲಾಗುತ್ತದೆ. ಕ್ರಿಸ್ಮಸ್ ಹಬ್ಬದ ಅಂಗವಾಗಿ ಪ್ರತಿ ಕ್ರೈಸ್ತ ಕುಟುಂಬದ ಮನೆಗಳಲ್ಲಿ ಆಯಾ ಚರ್ಚುಗಳ ಮುಂಭಾಗದಲ್ಲಿ ಕ್ರಿಸ್ತನ ಜನನದ ಸಾರುವ

ಕೊಟ್ಟಿಗೆಹಾರ: ಕ್ರಿಸ್ಮಸ್ ಆಚರಣೆಗೆ ಸಂಭ್ರಮದ ಚಾಲನೆ|ಸಾಂತಾ ಕ್ಲಾಸ್ ಹೊತ್ತು ತಂದ ಕ್ರಿಸ್ಮಸ್ ಸಂದೇಶ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ಡಿಸೆಂಬರ್‌ 11ರಿಂದ ಡಿಸೆಂಬರ್‌ 17ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ ರಾಶಿ: ನಿಮ್ಮ ಸಂಗಾತಿ ಈ ವಾರ ನಿಮ್ಮ ನಡವಳಿಕೆಯ ಬಗ್ಗೆ ತುಂಬಾ ಖುಷಿಪಡಬಹುದು. ಧನಾತ್ಮಕ ಶಕ್ತಿಗಳು ನಿಮಗೆ ಉತ್ತಮವಾಗಿವೆ. ಈ ವಾರ ನಿಮ್ಮ ಕೆಲಸದಲ್ಲಿ ನಿಮ್ಮ

ದ್ವಾದಶ ರಾಶಿಗಳ ವಾರಭವಿಷ್ಯ Read More »