ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ:ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ:ನಿಮ್ಮದೇ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜೂನ್ 29 ರಿಂದ ಜುಲೈ 5ರ ವರೆಗಿನ ವಾರದಲ್ಲಿ ಗ್ರಹಗತಿಗಳ ಬದಲಾವಣೆಯೊಂದಿಗೆ ಎಲ್ಲಾ 12 ರಾಶಿಗಳ ಜೀವನದಲ್ಲಿ ಮಹತ್ವದ ಏರಿಳಿತಗಳನ್ನು ತರಲಿದೆ. ಈ ವಾರ ಯಾರಿಗೆ ಅದೃಷ್ಟ ಒಲಿಯಲಿದೆ? ಯಾರು ಜಾಗರೂಕರಾಗಿರಬೇಕು? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ. ಮೇಷ ರಾಶಿ:ವಾರದ ಆರಂಭವು ಸಂತೋಷ ಮತ್ತು ಸಕಾರಾತ್ಮಕತೆಯಿಂದ ಕೂಡಿರಲಿದೆ. ಒಡಹುಟ್ಟಿದವರು ಮತ್ತು ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಸುಧಾರಣೆ ಕಂಡುಬರಲಿದ್ದು, ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ಈ ವಾರದಲ್ಲಿ ಇತರರ ಅಭಿಪ್ರಾಯಗಳ ಮೇಲೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ?

ಸಮಗ್ರ ನ್ಯೂಸ್: ವಿಶ್ವದಲ್ಲಿ ಯುದ್ಧದ ಕಾರ್ಮೋಡ ಇದ್ದರೆ ನಮ್ಮ ಭಾರತ ದೇಶದಾದ್ಯಂತ ಹೋಳಿ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಜಾತಿ-ಮತ ಭೇದವಿಲ್ಲದೆ ಜನರು ಒಂದಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಿದ್ದಾರೆ. ವಸಂತ ಋತುವಿನ ಆಗಮನವನ್ನು ಸೂಚಿಸುವ ಈ ಹಬ್ಬವು ಚಳಿಗಾಲದ ಅಂತ್ಯವನ್ನು ಸಾರುತ್ತದೆ. ಹೋಳಿ ಆಚರಣೆ ಸಾಮಾನ್ಯವಾಗಿ ಎರಡು ಹಂತಗಳಲ್ಲಿ ನಡೆಯುತ್ತದೆ. ಮೊದಲ ದಿನ “ಹೋಲಿಕಾ ದಹನ” ನಡೆಸಿ ಕೆಟ್ಟದನ್ನು ನಾಶ ಮಾಡುವುದನ್ನು ಸಂಕೇತಿಸಲಾಗುತ್ತದೆ. ಎರಡನೇ ದಿನ ಜನರು ಬಣ್ಣಗಳನ್ನು ಎರಚಿಕೊಂಡು, ಪರಸ್ಪರ ಶುಭಾಶಯ ವಿನಿಮಯ

ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಫೆಬ್ರವರಿ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ… ಮೇಷ:ಈ ರಾಶಿಯವರು ಸೂರ್ಯನನ್ನು ನಿತ್ಯ ಪ್ರಾರ್ಥನೆ ಮಾಡಲೇಬೇಕು. ಆದರೆ ಮಾಘ ಮಾಸದಲ್ಲಂತೂ ಪ್ರಾರ್ಥನೆ ಮಾಡಲೇಬೇಕು ಎಂಬ ಕಡ್ಡಾಯ ನಿಯಮವಿದೆ. ದೇವರು ಆರೋಗ್ಯ ಕೊಡುತ್ತಾನೆ. ನಿಮಗೆ ದಿಕ್ಕು ದೆಸೆ ತೋರಿ ಸರ್ವತೋಮುಖ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ

ಸಮಗ್ರ ನ್ಯೂಸ್: ಮಕ್ಕಳನ್ನುಸಾಂಕೇತಿಕವಾಗಿ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಿಸುವ ವಿಶಿಷ್ಟ ನಂಬಿಕೆ, ಸಂಪ್ರದಾಯವಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ನಡೆಯಿತು. ವಿಟ್ಲ ಡೊಂಬ ಹೆಗ್ಗಡೆ ಅರಮನೆಯ ಬಂಗಾರು ಅರಸರು ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ, ದೇವಿಗೆ ಐದು ಸುತ್ತು ಪಲ್ಲಕ್ಕಿ ಬಲಿ ಉತ್ಸವ ನಡೆಯಿತು. ಬಲಿ ಉತ್ಸವದ ಬಳಿಕ ಪ್ರಧಾನ ದೇವಿ ಹಾಗೂ ಪರಿವಾರ ಶಕ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ಕಜಂಬು

ಮಕ್ಕಳನ್ನು ದೇವರಿಗೆ ಹರಕೆಯೊಪ್ಪಿಸುವ ಭಕ್ತರು| ವಿಟ್ಲದಲ್ಲೊಂದು ಅಪರೂಪದ ಸಂಪ್ರದಾಯ Read More »

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ನವೆಂಬರ್ 15 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವ ನಡೆಯಲಿದೆ. ಕಾರ್ತಿಕ ಮಾಸದ ಸಂದರ್ಭದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ನವೆಂಬರ್ 15ರಿಂದ 19ರವರೆಗೆ ನಡೆಯಲಿವೆ. ನವೆಂಬರ್ 18ರಂದು ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದ್ದು, ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಅಧಿವೇಶನ ಉದ್ಘಾಟಿಸುವರು. ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಪತ್ರಕರ್ತ ಎ.ಸೂರ್ಯಪ್ರಕಾಶ್ ಪಂಡಿತ್, ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು. ಸಾಂಸ್ಕೃತಿಕ ಕಾರ್ಯಕ್ರಮದ

ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ Read More »

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Read More »

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »

ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ| ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ರಾರಾಜಿಸಲಿದ್ದಾಳೆ ನಾಡದೇವಿ ಚಾಮುಂಡಿ

ಸಮಗ್ರ ನ್ಯೂಸ್: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರ ಇಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ. ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ, ಸಂಜೆ 4.42ರಿಂದ

ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ| ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ರಾರಾಜಿಸಲಿದ್ದಾಳೆ ನಾಡದೇವಿ ಚಾಮುಂಡಿ Read More »

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್

ಸಮಗ್ರ ನ್ಯೂಸ್: ಲೇಖಕಿ ಬಾನು ಮುಷ್ತಾಕ್ ಈ ಬಾರಿಯ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ.ಅವರ ಹೃದಯ ದೀಪ ಕೃತಿಗೆ ಬೂಕರ್

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್ Read More »