ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!!
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಮಾಡಿರುವ ಮತ್ತೊಂದು ನಿಯಮ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರತಿನಿತ್ಯ ಸಾವಿರಾರು ಭಕ್ತರು ಯಾವುದೇ ನೂಕು ನುಗ್ಗಲು ಇಲ್ಲದೇ ಸಾವಕಾಶವಾಗಿ ಪಡೆಯುತ್ತಿದ್ದ ದುರ್ಗೆಯ ದರ್ಶನಕ್ಕೆ ಈಗ ಮೊತ್ತ ವಿಧಿಸಲಾಗಿದೆ. ಕ್ಷೇತ್ರದಲ್ಲಿ ಇದೀಗ ಶೀಘ್ರ ದರ್ಶನ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದು, ಶೀಘ್ರ ದರ್ಶನ ಪಡೆಯುವ ಪ್ರತಿಯೋರ್ವ ಭಕ್ತನು ನೂರು ರೂಪಾಯಿ ಪಾವತಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬಹುದಾಗಿದೆ. ನವರಾತ್ರಿಯ ಬಳಿಕ ಈ ಹೊಸ ನಿಯಮವನ್ನು […]
ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!! Read More »