ಕಡಬ: ಶಿಲಾಯುಗ ಸಂಸ್ಕೃತಿಯ ಗುಹಾ ಸಮಾಧಿ ಪತ್ತೆ|
ಬೃಹತ್ ಶಿಲಾಯುಗ ಸಂಸ್ಕೃತಿಯು, ಕರ್ನಾಟಕವೂ ಒಳಗೊಂಡಂತೆ ದಕ್ಷಿಣ ಭಾರತದ ಒಂದು ಪ್ರಮುಖ ಇತಿಹಾಸಪೂರ್ವ ಯುಗದ ಸಂಸ್ಕೃತಿಯಾಗಿದೆ. ಇದು ಸಮಾಧಿ ಪ್ರಧಾನ ಸಂಸ್ಕೃತಿಯಾಗಿದ್ದು, ತನ್ನ ವೈವಿಧ್ಯಮಯ ಸಮಾಧಿಗಳಿಂದಲೇ ಚಿರಪರಿಚಿತವಾಗಿದೆ. ಕರ್ನಾಟಕದ ಪಶ್ಚಿಮ ಕರಾವಳಿ ಮತ್ತು ಕೇರಳದಲ್ಲಿ ಈ ಸಂಸ್ಕೃತಿಗೆ ಸಂಬಂಧಿಸಿದ ವಿಶಿಷ್ಠ ಮಾದರಿಯ ಗುಹಾ ಸಮಾಧಿಗಳನ್ನು ಕೆಂಪು ಮುರಕಲ್ಲಿನಲ್ಲಿ ಅಗೆದು ಮಾಡಲಾಗಿದೆ. ಇಂತಹ ಒಂದು ಅಪರೂಪದ ಗುಹಾ ಸಮಾಧಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ರ‍್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ ಎಂದು […]
ಕಡಬ: ಶಿಲಾಯುಗ ಸಂಸ್ಕೃತಿಯ ಗುಹಾ ಸಮಾಧಿ ಪತ್ತೆ| Read More »