ಕೃಷ್ಣಾ ಎಂದರೆ ಕಷ್ಟವೊಂದಿಷ್ಟಿಲ್ಲ|ಕೃಷ್ಣಂ ವಂದೇ ಜಗದ್ಗುರುಂ…|
ವೇದಾನುದ್ಧರತೇ ಜಗನ್ನಿವಪಹತೇ ಭೂಗೋಲಮದ್ಭಿಭ್ರತೇದೈತ್ಯ ದಾರಯತೇ ಬಲಿಂಧಲಯತೇ ಕ್ಷತ್ರಕ್ಷಯೇ ಕುರ್ವತೇಪೌಲಸ್ತಂ ಜಿಯತೇ ಹಲಂಕಲಯತೇ ಕಾರುಣ್ಯ ಮಾತನ್ವತೇಮ್ಲೇಚ್ಛಾನ್ ಮಾರ್ದಯತೇ ದಶಾಕೃತಿಕೃತೇ ಕೃಷ್ಣಾಯ ತುಭ್ಯಂ ನಮಃ || ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು ರಕ್ಷಿಸಿದ (ವರಾಹಾವತಾರಿ), ಹಿರಣ್ಯಕಶಿಪುವೆಂಬ ದೈತ್ಯನನ್ನು ಸಿಗಿದ (ನರಸಿಂಹಾವತಾರಿ), ಬಲಿಯನ್ನು ಪಾತಾಳಕ್ಕೆ ತಳ್ಳಿದ (ವಾಮನಾವತಾರಿ), ಕ್ಷತ್ರಿಯರನ್ನು ಸಂಹರಿಸಿದ (ಪರಶುರಾಮಾವತಾರಿ), ರಾವಣನನ್ನು ಜಯಿಸಿದ (ರಾಮಾವತಾರಿ), ಹಲಧರ ಬಲರಾಮನ ಸಹೋದರ (ಕೃಷ್ಣಾವತಾರಿ), ಕಾರುಣ್ಯಮೂರ್ತಿ (ಬೌದ್ಧಾವತಾರಿ) ಮತ್ತು ಮ್ಲೇಚ್ಛರನ್ನು ಬಡಿದೋಡಿಸುವ (ಕಲ್ಕಿ ಅವತಾರಿ) ಕೃಷ್ಣಾ… ನಿನಗೆ ನಮಸ್ಕಾರಗಳು. ದಶಾವತಾರಗಳನ್ನು […]
ಕೃಷ್ಣಾ ಎಂದರೆ ಕಷ್ಟವೊಂದಿಷ್ಟಿಲ್ಲ|ಕೃಷ್ಣಂ ವಂದೇ ಜಗದ್ಗುರುಂ…| Read More »