ಮೌನ ದೀಪಾವಳಿ ಆಚರಿಸಿ ಮಾದರಿಯಾದ ಏಳು ಹಳ್ಳಿಗಳು
ಸಮಗ್ರ ನ್ಯೂಸ್: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿ ಸದ್ದುಗಳೇ ಕೇಳಿ ಬರುತ್ತವೆ. ಇದರ ವಾಯು ಮಾಲಿನ್ಯದ ಜತೆಗೆ ಶಬ್ದ ಮಾಲಿನ್ಯವನ್ನು ತರುತ್ತದೆ. ಇದೇ ರೀತಿ ಎಲ್ಲೆಡೆ ಸಂಭ್ರಮಾಚರಣೆ ನಡೆದರೆ, ತಮಿಳುನಾಡಿನ ಈ 7 ಹಳ್ಳಿಗಳ ಜನರು ಮಾತ್ರ ‘ಮೌನ ದೀಪಾವಳಿ’ ಆಚರಿಸಿ ಇತರರಿಗೆ ಮಾದರಿಯಾಗಿದ್ದಾರೆ. ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಏಳು ಹಳ್ಳಿಗಳು ಕೇವಲ ದೀಪಗಳು ಹಚ್ಚುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸಿದ್ದಾರೆ. ಇಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲಾಗಿದೆ. ಕಾರಣ ಈ […]
ಮೌನ ದೀಪಾವಳಿ ಆಚರಿಸಿ ಮಾದರಿಯಾದ ಏಳು ಹಳ್ಳಿಗಳು Read More »