ನಮೀಬಿಯಾದಿಂದ ಬಂದ ‘ಆಶಾ’ ನೀಡಿದ್ದಾಳೆ ಗುಡ್ ನ್ಯೂಸ್!! ಏನದು?
ಸಮಗ್ರ ನ್ಯೂಸ್: ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳ ಪೈಕಿ ‘ಆಶಾ’ ಎಂಬ ಚೀತಾ ಗರ್ಭಿಣಿ ಎಂಬ ಸುದ್ದಿ ಹೊರಬಿದ್ದಿದೆ. ಭಾರತದಲ್ಲಿ ನಶಿಸಿಹೋಗಿದ್ದ ಚೀತಾ ಸಂತತಿಗೆ ಮರು ಜೀವ ನೀಡುವ ಸಲುವಾಗಿ ಚೀತಾ ಪ್ರಾಜೆಕ್ಟ್ ಆರಂಭಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಮೀಬಿಯಾದಿಂದ 8 ಚೀತಾಗಳನ್ನು ಮಧ್ಯಪ್ರದೇಶದ ಕುನೋ ಅರಣ್ಯಕ್ಕೆ ತಂದು ಬಿಡಲಾಗಿತ್ತು. ಇವುಗಳ ಪೈಕಿ ಆಶಾ ಎಂಬ ಚೀತಾ ಗರ್ಭಿಣಿಯಾಗಿರುವ ಲಕ್ಷಣಗಳು ಕಂಡುಬಂದಿವೆ. ಇದಕ್ಕಾಗಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ‘ಗರ್ಭಧಾರಣೆ ಖಚಿತಪಟ್ಟು ಮರಿ ಜನಿಸಿದರೆ ಇದು […]
ನಮೀಬಿಯಾದಿಂದ ಬಂದ ‘ಆಶಾ’ ನೀಡಿದ್ದಾಳೆ ಗುಡ್ ನ್ಯೂಸ್!! ಏನದು? Read More »









