ಉದ್ಯೋಗ ಅಕಾಂಕ್ಷಿಗಳಿಗೆ ಶುಭಸುದ್ಧಿ |ತುಳುನಾಡಿನ ಮಣ್ಣಿನಲ್ಲಿ ಪ್ರತಿಷ್ಠಿತ ಸೂಪರ್ಮಾರ್ಕೆಟ್ ಕಂಪನಿಯ ನೇರಸಂದರ್ಶನ.
ಸಮಗ್ರ ನ್ಯೂಸ್: ಗಲ್ಫ್ ದೇಶದಲ್ಲಿ ಹೆಸರುವಾಸಿ ಆಗಿರುವ _*ಒಮಾನ್*_ ಅನಿವಾಸಿ ಭಾರತೀಯರ ಹೆಮ್ಮೆಯ ದಿನಬಳಕೆ ವಸ್ತು ಖರೀದಿಯ ಹೆಸರಾಂತ ಸೂಪರ್ಮಾರ್ಕೆಟ್ ಸಂಸ್ಥೆಯಾದ ಮಾರ್ಕ್ ಅಂಡ್ ಸೇವ್ ಸೂಪರ್ಮಾರ್ಕೆಟ್ ಸಂಸ್ಥೆಯು ಇಧೇ ಮೊದಲ ಬಾರಿಗೆ ತಮ್ಮ ಮೂಲ ಸಂಸ್ಥೆಯಲ್ಲಿನ ಉದ್ಯೋಗಾವಕಾಶಕ್ಕೆ ನೇರ ಸಂದರ್ಶನವನ್ನು ಮಂಗಳೂರಿನ ನೂರ್ ಇಂಟರ್ನ್ಯಾಷನಲ್ ಸಂಸ್ಥೆಯ ಕೇಂದ್ರ ಖಚೇರಿಯಲ್ಲಿ ಇಧೇ ಬರುವ (19/03/2025)ಬುಧವಾರದಂದು ನಡೆಸಲಿದೆ. ಸೇಲ್ಸ್ ಹಾಗು ರೆಟೈಲ್ ಅಲ್ಲಿ ಅಥವಾ ಎಲೆಕ್ಟ್ರಾನಿಕ್ಸ್ ಗಾರ್ಮೆಂಟ್ಸ್ ಮೊಬೈಲ್ಸ್ ಹಣ್ಣಿ ಹಂಪಲು ತರಕಾರಿ ಅಥವಾ ಇನ್ನಿತರ ಮಾದ್ಯಮದಲ್ಲಿ ಅನುಭವವಿರುವ […]