ಏರ್ಕ್ರಾಫ್ಟ್ ಟೆಕ್ನಿಷಿಯನ್ ಜಾಬ್ ಗೆ ಅಪ್ಲೈ ಮಾಡಿ, ಇಲ್ಲಿದೆ ಸಂಪೂರ್ಣ ವಿವರ
ಸಮಗ್ರ ಉದ್ಯೋಗ: ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್ಕ್ರಾಫ್ಟ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 2, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ […]
ಏರ್ಕ್ರಾಫ್ಟ್ ಟೆಕ್ನಿಷಿಯನ್ ಜಾಬ್ ಗೆ ಅಪ್ಲೈ ಮಾಡಿ, ಇಲ್ಲಿದೆ ಸಂಪೂರ್ಣ ವಿವರ Read More »










