ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರ? ಹಾಗಾದ್ರೆ ತಿಂಗಳಿಗೆ 1 ವರೆ ಲಕ್ಷ ಕೊಡುವ ಜಾಬ್ ಗೆ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ […]