ತಿಂಗಳಿಗೆ 31,000 ಕೊಡ್ತಾರೆ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ
ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, […]
ತಿಂಗಳಿಗೆ 31,000 ಕೊಡ್ತಾರೆ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ Read More »










