CFTRI ಯಲ್ಲಿ ಉದ್ಯೋಗಕ್ಕೆ ಆಹ್ವಾನ, ಇಂದೇ ಲಾಸ್ಟ್ ಡೇಟ್!
ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ರಿಸರ್ಚ್ ಅಸೋಸಿಯೇಟ್-II ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ಲೈಫ್ ಸೈನ್ಸ್ನಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ […]
CFTRI ಯಲ್ಲಿ ಉದ್ಯೋಗಕ್ಕೆ ಆಹ್ವಾನ, ಇಂದೇ ಲಾಸ್ಟ್ ಡೇಟ್! Read More »










