ಸೀನಿಯರ್ ಮ್ಯಾನೇಜರ್ ಹುದ್ದೆಗೆ ಆಹ್ವಾನ, ಇಲ್ಲಿದೆ ಮಾಹಿತಿ
ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ಮ್ಯಾನೇಜರ್ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ:ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, […]
ಸೀನಿಯರ್ ಮ್ಯಾನೇಜರ್ ಹುದ್ದೆಗೆ ಆಹ್ವಾನ, ಇಲ್ಲಿದೆ ಮಾಹಿತಿ Read More »