ಯಂಗ್ ಪ್ರೊಫೆಶನಲ್ ಜಾಬ್ ಗೆ ಹೈರಿಂಗ್! ಈಗಲೇ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಯಂಗ್ ಪ್ರೊಫೆಶನಲ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 18, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಭೂ […]
ಯಂಗ್ ಪ್ರೊಫೆಶನಲ್ ಜಾಬ್ ಗೆ ಹೈರಿಂಗ್! ಈಗಲೇ ಅರ್ಜಿ ಸಲ್ಲಿಸಿ Read More »










