ಬ್ಯಾಂಕ್ ನಲ್ಲಿ ಕೆಲಸ ಮಾಡುವವರಿಗೆ ಗುಡ್ ನ್ಯೂಸ್, ಹೈಕ್ ಜೊತೆಗೆ ಡಬಲ್ ವೀಕ್ ಆಫ್
ಭಾರತೀಯ ಬ್ಯಾಂಕ್‌ಗಳ ಸಂಘ ಮತ್ತು ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ಶುಕ್ರವಾರದಂದು ಶೇ.17 ರಷ್ಟು ವಾರ್ಷಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ಇದರಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವಾರ್ಷಿಕ ಸುಮಾರು 8,284 ಕೋಟಿ ರೂ ಹೆಚ್ಚುವರಿ ಹೊರಹೋಗುವಿಕೆಗೆ ಕಾರಣವಾಗಲಿದೆ. ನವೆಂಬರ್ 2022 ರಿಂದ ಜಾರಿಗೆ ಬರಲಿರುವ ವೇತನ ಹೆಚ್ಚಳದಿಂದ ಸುಮಾರು 8 ಲಕ್ಷ ಬ್ಯಾಂಕ್ ಉದ್ಯೋಗಿಗಳು ಪ್ರಯೋಜನ ಪಡೆಯಲಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳಿಗೆ ವೇತನ ಪರಿಷ್ಕರಣೆಗಾಗಿ ಒಟ್ಟು 12,449 ಕೋಟಿ ರೂ ಬಿಡುಗಡೆ […]
ಬ್ಯಾಂಕ್ ನಲ್ಲಿ ಕೆಲಸ ಮಾಡುವವರಿಗೆ ಗುಡ್ ನ್ಯೂಸ್, ಹೈಕ್ ಜೊತೆಗೆ ಡಬಲ್ ವೀಕ್ ಆಫ್ Read More »