ಪ್ರೋಗ್ರಾಮ್ ಮ್ಯಾನೇಜರ್ ಉದ್ಯೋಗಕ್ಕೆ ಅರ್ಜಿ ಹಾಕಿ, ಹೆಚ್ಚಿನ ಮಾಹಿತಿ ನಿಮಗಾಗಿ
ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಮಾರ್ಚ್ 17, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು
ಪ್ರೋಗ್ರಾಮ್ ಮ್ಯಾನೇಜರ್ ಉದ್ಯೋಗಕ್ಕೆ ಅರ್ಜಿ ಹಾಕಿ, ಹೆಚ್ಚಿನ ಮಾಹಿತಿ ನಿಮಗಾಗಿ Read More »










