Bank of Baroda ದಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 89,000 ಸಂಬಳ!
ಸಮಗ್ರ ಉದ್ಯೋಗ: ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಒಟ್ಟು 22 ಫೈರ್ ಆಫೀಸರ್, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 10, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹುದ್ದೆಯ ಮಾಹಿತಿ:ಫೈರ್ ಆಫೀಸರ್- 2ಮ್ಯಾನೇಜರ್- […]
Bank of Baroda ದಲ್ಲಿ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 89,000 ಸಂಬಳ! Read More »










