ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್ಮೆಂಟ್ ಸ್ಥಾಪನೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ Read More »










