ಭಾರತೀಯ ಹವಾಮಾನ ಇಲಾಖೆಯಲ್ಲಿ ನೇಮಕಾತಿ! ಇಲ್ಲಿದೆ ನೋಡಿ ಲಿಂಕ್
ಸಮಗ್ರ ಉದ್ಯೋಗ: India Meteorological Department ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 72 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 1, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪುಣೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಪ್ರಾಜೆಕ್ಟ್ ಸೈಂಟಿಸ್ಟ್ – II- 34ಪ್ರಾಜೆಕ್ಟ್ ಸೈಂಟಿಸ್ಟ್ – I- 38 ಶೈಕ್ಷಣಿಕ ಅರ್ಹತೆ:ಭಾರತೀಯ […]
ಭಾರತೀಯ ಹವಾಮಾನ ಇಲಾಖೆಯಲ್ಲಿ ನೇಮಕಾತಿ! ಇಲ್ಲಿದೆ ನೋಡಿ ಲಿಂಕ್ Read More »










