SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ
ಸಮಗ್ರ ನ್ಯೂಸ್: ಇಂಧನ ಇಲಾಖೆಯ ಪ್ರಮುಖ ನಿಗಮವಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (KPTCL) ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅಕ್ಟೋಬರ್21 ರಂದು ಅರ್ಜಿ ಸಲ್ಲಿಸುವ ಚಟುವಟಿಕೆಯು ಶುರುವಾಗಲಿದೆ. ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ […]
SSLC ಅಥವಾ PUC ಪಾಸಾಗಿದ್ದೀರಾ? KPTCL ನಲ್ಲಿದೆ ಭರ್ಜರಿ ಉದ್ಯೋಗಾವಕಾಶ Read More »