Union Bank ನಲ್ಲಿ ಉದ್ಯೋಗವಕಾಶ, ತಿಂಗಳಿಗೆ 90,000 ಕೊಡ್ತಾರೆ!
ಸಮಗ್ರ ಉದ್ಯೋಗ: Union Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 606 ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಅಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಫೆಬ್ರವರಿ 23, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಹತೆ:ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ […]
Union Bank ನಲ್ಲಿ ಉದ್ಯೋಗವಕಾಶ, ತಿಂಗಳಿಗೆ 90,000 ಕೊಡ್ತಾರೆ! Read More »










