ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಜಾಬ್ ಆಫರ್, ಉತ್ತಮ ಸಂಬಳ ಕೂಡ!
ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಫೆಬ್ರವರಿ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಜಾಬ್ ಆಫರ್, ಉತ್ತಮ ಸಂಬಳ ಕೂಡ! Read More »










