ಡಿಗ್ರೀ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು
ಸಮಗ್ರ ಉದ್ಯೋಗ: Indian Institute of Astrophysics ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 27, 2024 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಶೈಕ್ಷಣಿಕ ಅರ್ಹತೆ:ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, […]
ಡಿಗ್ರೀ ಪಾಸ್ ಆಗಿದ್ರೆ ಸಾಕು, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು Read More »