10 ನೇ ಕ್ಲಾಸ್ ಪಾಸ್ ಆಗಿದ್ರೆ ಸಾಕು, ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಗುತ್ತೆ!
ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ವಯೋಮಿತಿ:ಭಾರತೀಯ
10 ನೇ ಕ್ಲಾಸ್ ಪಾಸ್ ಆಗಿದ್ರೆ ಸಾಕು, ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಗುತ್ತೆ! Read More »









