PU, SSLC ಪಾಸಾದವರಿಗೆ ಸೂಪರ್ ಉದ್ಯೋಗಾವಕಾಶ, ತಿಂಗಳಿಗೆ 84,000 ಸಂಬಳ!
ಸಮಗ್ರ ಉದ್ಯೋಗ: Mandya DCC Bank Recruitment 2024: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 94 ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಬ್ಯಾಂಕ್ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು […]
PU, SSLC ಪಾಸಾದವರಿಗೆ ಸೂಪರ್ ಉದ್ಯೋಗಾವಕಾಶ, ತಿಂಗಳಿಗೆ 84,000 ಸಂಬಳ! Read More »