ITI ಪಾಸಾಗಿದ್ಯಾ? ಈಗಲೇ ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: Electronics Corporation of India Limited ECIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1100 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ. ಜನವರಿ 17, 2024 ಅಂದರೆ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್)- 275ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಿಷಿಯನ್)- 275ಜೂನಿಯರ್ ಟೆಕ್ನಿಷಿಯನ್ (ಫಿಟ್ಟರ್)- 550 ವಿದ್ಯಾರ್ಹತೆ:ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, […]
ITI ಪಾಸಾಗಿದ್ಯಾ? ಈಗಲೇ ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಹಾಕಿ Read More »